alex Certify ‘ICU’ ವಾರ್ಡ್ ನಲ್ಲಿ ಶಾರ್ಟ್ ಸರ್ಕ್ಯೂಟ್ : ತಪ್ಪಿದ ದುರಂತ, 24 ನವಜಾತ ಶಿಶುಗಳ ರಕ್ಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ICU’ ವಾರ್ಡ್ ನಲ್ಲಿ ಶಾರ್ಟ್ ಸರ್ಕ್ಯೂಟ್ : ತಪ್ಪಿದ ದುರಂತ, 24 ನವಜಾತ ಶಿಶುಗಳ ರಕ್ಷಣೆ

ಹಾಸನ : ಹಾಸನದ ವೈದ್ಯಕೀಯ ಬೋಧಕ ಆಸ್ಪತ್ರೆಯ ಐಸಿಯು ವಾರ್ಡ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದ್ದು, ಭಾರಿ ಅನಾಹುತವೊಂದು ತಪ್ಪಿದೆ.

ಐಸಿಯುನ ಎಸಿಯ ವಿದ್ಯುತ್ ಪರಿವರ್ತಕ ಬ್ಲಾಸ್ಟ್ ಆಗಿದ್ದರಿಂದ ಈ ಘಟನೆ ಸಂಭವಿಸಿದೆ. ಕೂಡಲೇ ಆಸ್ಪತ್ರೆಯ ಸಿಬ್ಬಂದಿ 24 ನವಜಾತ ಶಿಶುಗಳನ್ನು ಬೇರೆ ಕಡೆಗೆ ಶಿಫ್ಟ್ ಮಾಡಿ ಮಕ್ಕಳ ಪ್ರಾಣ ರಕ್ಷಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಐಸಿಯು ಕೋಣೆಯೊಳಗೆ ಹೊಗೆ ತುಂಬಿಕೊಂಡಿದ್ದು, ಆಸ್ಪತ್ರೆ ಸಿಬ್ಬಂದಿಗಳು ಕಿಟಕಿ ಗಾಜುಗಳನ್ನು ನವಜಾತ ಶಿಶುಗಳನ್ನು ಕಾಪಾಡಿದ್ದಾರೆ. ಘಟನೆ ಹಿನ್ನೆಲೆ ಕೆಲಕಾಲ ಆಸ್ಪತ್ರೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...