ದಾವಣಗೆರೆ ಜಿಲ್ಲಾಡಳಿತ ವತಿಯಿದ ಮೇ 14 ರಂದು ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಶ್ರೀ ಭಗೀರಥ ಜಯಂತಿಯನ್ನು ನೀತಿ ಸಂಹಿತೆ ಹಿನ್ನಲೆಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ನೀತಿ ಸಂಹಿತೆ ಹಿನ್ನೆಲೆ; ಸರಳವಾಗಿ ಶ್ರೀ ಭಗೀರಥ ಜಯಂತಿ ಆಚರಣೆ
13-05-2024 10:02PM IST / No Comments / Posted In: Karnataka, Featured News, Live News