ಶೀಘ್ರದಲ್ಲೇ ಐಸಿಸಿ ಏಕದಿನ ರಾಂಕಿಂಗ್ ನಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಲಿದ್ದಾರೆ ಶುಭಮನ್ ಗಿಲ್

Indian Opener Shubhman Gill hits double century off 149 balls

ಭಾರತ ಕ್ರಿಕೆಟ್ ತಂಡದ ಆರಂಭಿಕ ಯುವ ಬ್ಯಾಟ್ಸ್ಮನ್ ಶುಭಮನ್ ಗಿಲ್ ಒಂದರ ಮೇಲೊಂದು ದಾಖಲೆ ಬರೆಯುವ ಮೂಲಕ ಸಾಧನೆಯ ಹಾದಿಯಲ್ಲಿ ಮುನ್ನುಗ್ಗುತ್ತಿದ್ದಾರೆ. ಈಗಾಗಲೇ ಏಕದಿನ ಕ್ರಿಕೆಟ್ ನಲ್ಲಿ ಡಬಲ್ ಸೆಂಚುರಿ ಬಾರಿಸಿರುವ ಇವರಿಗೆ ಅಭಿಮಾನಿಗಳ ದಂಡೇ ಇದೆ.

ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್ ನಲ್ಲಿ ಕೇವಲ 20 ರನ್ ಗಳಿಸಿದರೆ ಐಸಿಸಿ ಏಕದಿನ ರಾಂಕಿಂಗ್ ನಲ್ಲಿ ನಂಬರ್ ಒನ್ ಸ್ಥಾನ ಅಲಂಕರಿಸಲಿದ್ದಾರೆ. ಒಂದನೇ ಸ್ಥಾನದಲ್ಲಿದ್ದ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಾಮ್ ಕೆಳಗಿಳಿಯುವ ಸಾಧ್ಯತೆ ಇದೆ.

ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್ ರಾಂಕಿಂಗ್ ಭಾರತದ ಮೂವರು ಆಟಗಾರರಿದ್ದು, ಶುಭಮನ್ ಗಿಲ್ ಎರಡನೇ ಸ್ಥಾನದಲ್ಲಿದ್ದರೆ ವಿರಾಟ್ ಕೊಹ್ಲಿ ಎಂಟನೇ ಸ್ಥಾನದಲ್ಲಿದ್ದಾರೆ ಇನ್ನುಳಿದಂತೆ ರೋಹಿತ್ ಶರ್ಮ ಹತ್ತನೇ ಸ್ಥಾನ ಕಾಯ್ದುಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read