alex Certify ಸೋಮಣ್ಣಗೆ ವರುಣಾ ಟಿಕೆಟ್ ಘೋಷಣೆ ಬೆನ್ನಲ್ಲೇ ಸಿದ್ಧರಾಮಯ್ಯ ಅಲರ್ಟ್: ತೀವ್ರ ಕುತೂಹಲ ಮೂಡಿಸಿದ ಮೈಸೂರು ದಿಢೀರ್ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೋಮಣ್ಣಗೆ ವರುಣಾ ಟಿಕೆಟ್ ಘೋಷಣೆ ಬೆನ್ನಲ್ಲೇ ಸಿದ್ಧರಾಮಯ್ಯ ಅಲರ್ಟ್: ತೀವ್ರ ಕುತೂಹಲ ಮೂಡಿಸಿದ ಮೈಸೂರು ದಿಢೀರ್ ಭೇಟಿ

ಮೈಸೂರು: ಸಚಿವ ವಿ. ಸೋಮಣ್ಣ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ. ಅವರಿಗೆ ಟಿಕೆಟ್ ಘೋಷಣೆ ಬೆನ್ನಲ್ಲೇ ಅಲರ್ಟ್ ಆಗಿರುವ ಸಿದ್ದರಾಮಯ್ಯ ನಾಳೆ ಬೆಳಿಗ್ಗೆ ಮೈಸೂರಿಗೆ ಆಗಮಿಸಲಿದ್ದಾರೆ.

ಬೆಳಗ್ಗೆಯಿಂದ ರಾತ್ರಿವರೆಗೂ ಸಿದ್ದರಾಮಯ್ಯ ಮೈಸೂರಿನಲ್ಲಿ ಇರಲಿದ್ದಾರೆ. ವಿವಿಧ ಪೂರ್ವ ನಿಗದಿತ ಕಾರ್ಯಕ್ರಮ ಇಲ್ಲದಿದ್ದರೂ ಮೈಸೂರಿಗೆ ಭೇಟಿ ನೀಡಿ ಮುಖಂಡರೊಂದಿಗೆ ಚುನಾವಣೆ ಕಾರ್ಯತಂತ್ರ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಅವರ ನಾಳಿನ ಮೈಸೂರು ಭೇಟಿ ಕುತೂಹಲ ಕೆರಳಿಸಿದೆ. ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗಿ ಎಂದಷ್ಟೇ ಟಿಪಿಯಲ್ಲಿ ನಮೂದು ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...