alex Certify BREAKING NEWS : ‘KMF’ ಅಧ್ಯಕ್ಷರಾಗಿ ಸಿದ್ದರಾಮಯ್ಯ ಆಪ್ತ ಭೀಮಾನಾಯ್ಕ್ ಅವಿರೋಧ ಆಯ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS : ‘KMF’ ಅಧ್ಯಕ್ಷರಾಗಿ ಸಿದ್ದರಾಮಯ್ಯ ಆಪ್ತ ಭೀಮಾನಾಯ್ಕ್ ಅವಿರೋಧ ಆಯ್ಕೆ

ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಅಧ್ಯಕ್ಷ ಸ್ಥಾನಕ್ಕೆ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಭೀಮಾನಾಯ್ಕ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕರ್ನಾಟಕ ಹಾಲು ಮಾರಾಟ ಮಹಾಮಂಡಳಿ (KMF) ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು, ಕಾಂಗ್ರೆಸ್ ನ ಮಾಜಿ ಶಾಸಕ ಭೀಮಾ ನಾಯ್ಕ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

ಬಾಲಚಂದ್ರ ಜಾರಕಿಹೊಳಿ ಅವರ ತೆರವಾದ ಅಧ್ಯಕ್ಷ ಸ್ಥಾನಕ್ಕೆ , ಕಾಂಗ್ರೆಸ್ ನ ಭೀಮಾ ನಾಯ್ಕ್  ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ನಾಮಪತ್ರ ಸಲ್ಲಿಕೆ ಅವಧಿ ಮುಗಿದರೂ ಭೀಮಾನಾಯ್ಕ್ ಗೆ ವಿರೋಧವಾಗಿ ಯಾರೊಬ್ಬರೂ ನಾಮಪತ್ರ ಸಲ್ಲಿಕೆ ಮಾಡಿಲ್ಲ. ಹೀಗಾಗಿ, ಭೀಮಾನಾಯ್ಕ್ ಅವಿರೋಧವಾಗಿ ಕೆಎಂಎಫ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...