alex Certify BIG BREAKING: ಅಧಿಕಾರ ಹಂಚಿಕೆ ಇಲ್ಲ; 5 ವರ್ಷ ಸಿದ್ಧರಾಮಯ್ಯರೇ ಸಿಎಂ: ಎಂ.ಬಿ. ಪಾಟೀಲ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಅಧಿಕಾರ ಹಂಚಿಕೆ ಇಲ್ಲ; 5 ವರ್ಷ ಸಿದ್ಧರಾಮಯ್ಯರೇ ಸಿಎಂ: ಎಂ.ಬಿ. ಪಾಟೀಲ್ ಮಾಹಿತಿ

ಮೈಸೂರು: ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ. 5 ವರ್ಷ ಪೂರ್ಣಾವಧಿಯಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ನೂತನ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರು ಮಠದಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ನಂತರ ಯಾವುದೇ ಬದಲಾವಣೆ ಆಗುವುದಿಲ್ಲ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಎಐಸಿಸಿ ಮಟ್ಟದಲ್ಲಿ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿ ಆಗಿರಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ ಎಂದು ಸುತ್ತೂರು ಮಠದಲ್ಲಿ ನೂತನ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...