alex Certify ವಿಧಾನಸೌಧದ 3 ನೇ ಮಹಡಿಯಲ್ಲಿ ಕಂಬಳಿ ಬೀಸುತ್ತೆ: ಸಿದ್ಧರಾಮಯ್ಯ ಮತ್ತೆ ಸಿಎಂ ಎಂದು ಭವಿಷ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಾನಸೌಧದ 3 ನೇ ಮಹಡಿಯಲ್ಲಿ ಕಂಬಳಿ ಬೀಸುತ್ತೆ: ಸಿದ್ಧರಾಮಯ್ಯ ಮತ್ತೆ ಸಿಎಂ ಎಂದು ಭವಿಷ್ಯ

ಯಾದಗಿರಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 2023 ರಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಮಾಳಿಂಗರಾಯ ದೇವಸ್ಥಾನದ ಅರ್ಚಕ ಕೆಂಚಪ್ಪ ಪೂಜಾರಿ ಭವಿಷ್ಯ ನುಡಿದಿದ್ದಾರೆ.

ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಮಾಲಹಳ್ಳಿಯಲ್ಲಿರುವ ಮಾಳಿಂಗರಾಯ ದೇವಸ್ಥಾನದ ಅರ್ಚಕರು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವ ಬಗ್ಗೆ ಭವಿಷ್ಯ ನುಡಿದಿದ್ದು, ವಿಧಾನಸೌಧದ ಮೂರನೇ ಮಹಡಿಯಲ್ಲಿ ಮತ್ತೊಮ್ಮೆ ಕಂಬಳಿ ಬೀಸುತ್ತೆ ಎಂದು ಹೇಳಿದ್ದಾರೆ.

ಮಾಳಿಂಗರಾಯ ಕಲ್ಯಾಣ ಮಂಟಪದ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಭವಿಷ್ಯ ನುಡಿದಿದ್ದಾರೆ. ಸಿದ್ಧರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಅವರು ಭವಿಷ್ಯ ಹೇಳಿದ್ದು, ಅವರ ಬೆಂಬಲಿಗರು ಸಂಭ್ರಮಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...