alex Certify ಜೆಡಿಎಸ್ ಕಟ್ಟಿಲ್ಲವೆಂಬ ದೇವೇಗೌಡರ ಹೇಳಿಕೆಗೆ ಸಿದ್ಧರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ… | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೆಡಿಎಸ್ ಕಟ್ಟಿಲ್ಲವೆಂಬ ದೇವೇಗೌಡರ ಹೇಳಿಕೆಗೆ ಸಿದ್ಧರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ…

ಜೆಡಿಎಸ್ ಪಕ್ಷವನ್ನು ಸಿದ್ದರಾಮಯ್ಯ ಕಟ್ಟಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಹೇಳಿಕೆ ನೀಡಿರುವುದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಸಿದ್ದರಾಮನಹುಂಡಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷವನ್ನು ಸಿದ್ದರಾಮಯ್ಯ ಕಟ್ಟಿಲ್ಲ ಎಂದು ದೇವೇಗೌಡರು ಹೇಳಿಕೆ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಿ, 1999 ರಲ್ಲಿ ಜೆಡಿಎಸ್ ಪಕ್ಷದ ಅಧ್ಯಕ್ಷರಾಗಿದ್ದವರು ಯಾರು? ಆರು ವರ್ಷಗಳ ಕಾಲ ಜೆಡಿಎಸ್ ಅಧ್ಯಕ್ಷರಾಗಿದ್ದವನು ನಾನು. ಹಾಗಾದರೆ ನಾನು ಅಧ್ಯಕ್ಷನಾಗಿದ್ದು ವ್ಯರ್ಥನಾ ಎಂದು ಪ್ರಶ್ನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...