alex Certify ‘ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿರುತ್ತಾರೆ’ : ಸಚಿವ H.C ಮಹದೇವಪ್ಪ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿರುತ್ತಾರೆ’ : ಸಚಿವ H.C ಮಹದೇವಪ್ಪ ಹೇಳಿಕೆ

ಬೆಂಗಳೂರು : ಸಿದ್ದರಾಮಯ್ಯ ಅವರೇ ರಾಜ್ಯದಲ್ಲಿ 5 ವರ್ಷ ಸಿಎಂ ಆಗಿರುತ್ತಾರೆ ಎಂದು ಸಚಿವ ಹೆಚ್ ಸಿ ಮಹದೇವಪ್ಪ ಹೇಳಿದರು.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಮಹದೇವಪ್ಪ ಸಿಎಂ ಆಗಿ 5 ವರ್ಷ ಸಿದ್ದರಾಮಯ್ಯ ಇರುತ್ತಾರೆ, ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲಾ ಎಂದರು.

ಬಿಜೆಪಿ ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ ಆಫರ್ ನೀಡಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು ಬೋಗಿ ಅಲ್ಲಾಡಬಹುದು ಅಷ್ಟೇ, ರೈಲು ಬೀಳಲ್ಲ ಎಂದರು.ಬಿಜೆಪಿಗೆ ಬಂದರೆ ಮಂತ್ರಿಗಿರಿ ನೀಡುತ್ತೇವೆ ಎಂದು ಹಾಗೂ ನಮ್ಮ ಶಾಸಕರಿಗೆ 50 ಕೋಟಿ ಆಫರ್ ಕೊಟ್ಟಿದ್ದಾರೆ ಎಂದು ಶಾಸಕ ರವಿ ಗಣಿಗಸ್ಪೋಟಕ ಹೇಳಿಕೆ ನೀಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...