alex Certify ಸಿದ್ಧರಾಮಯ್ಯರನ್ನು ಹಾಡಿಹೊಗಳಿದ ಬಿಜೆಪಿ ಸಚಿವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ಧರಾಮಯ್ಯರನ್ನು ಹಾಡಿಹೊಗಳಿದ ಬಿಜೆಪಿ ಸಚಿವ

ಮಂಡ್ಯ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕ್ರೀಡಾ ಸಚಿವ ಡಾ.ಕೆ.ಸಿ. ನಾರಾಯಣಗೌಡ ಅವರು ಹಾಡಿ ಹೊಗಳಿದ್ದಾರೆ.

ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಹೊನ್ನೇನಹಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರ ಬಗ್ಗೆ ನನಗೆ ಗೌರವ ಇದೆ. ಕೆಆರ್ ಪೇಟೆ ತಾಲೂಕಿಗೆ ಮೊರಾರ್ಜಿ ವಸತಿ ಶಾಲೆಗಳನ್ನು ನೀಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ 40 ಕೋಟಿ ರೂಪಾಯಿ ಅನುದಾನ ನೀಡಿದ್ದರು. ಅವರ ಬಗ್ಗೆ ಗೌರವವಾಗಿದೆ. ಅವರ ಬಗ್ಗೆ ಟೀಕೆ, ಟಿಪ್ಪಣಿ ಮಾಡಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...