alex Certify BIG NEWS: ಚಿಕ್ಕನಾಯಕನಹಳ್ಳಿಯಿಂದ ಸಿದ್ದರಾಮಯ್ಯ ಸ್ಪರ್ಧೆ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚಿಕ್ಕನಾಯಕನಹಳ್ಳಿಯಿಂದ ಸಿದ್ದರಾಮಯ್ಯ ಸ್ಪರ್ಧೆ…?

ತುಮಕೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ ಎಂದು ಮಾಜಿ ಶಾಸಕ ಕೆ.ಎನ್. ರಾಜಣ್ಣ ಹೇಳಿದ್ದಾರೆ.

ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸುವ ಸಾಧ್ಯತೆಯಿದೆ. ಅವರಿಗೆ ಈ ಬಗ್ಗೆ ಮನವಿ ಮಾಡಿದ್ದು, ಈಗಲೇ ನಿರ್ಧಾರ ಪ್ರಕಟಿಸಿದರೆ ಬಾದಾಮಿ ಕ್ಷೇತ್ರದ ಮತದಾರರು ಬೇಸರವಾಗುತ್ತಾರೆ ಎನ್ನುವ ಉದ್ದೇಶದಿಂದ ನಿರ್ಧಾರ ಪ್ರಕಟಿಸಿಲ್ಲ ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯ ಚಿಕ್ಕನಾಯಕನಹಳ್ಳಿಯಲ್ಲಿ ಸ್ಪರ್ಧಿಸಿದರೆ ತುಮಕೂರು ಜಿಲ್ಲೆ ಮಾತ್ರವಲ್ಲದೆ, ಚಿತ್ರದುರ್ಗ ಜಿಲ್ಲೆಯಲ್ಲಿಯೂ ಕಾಂಗ್ರೆಸ್ ಪಕ್ಷದ ಗೆಲುವಿಗೆ ಮತ್ತಷ್ಟು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...