alex Certify ಸಿದ್ಧರಾಮಯ್ಯ ಭಸ್ಮಾಸುರ ಇದ್ದ ಹಾಗೆ: ಅವರಿದ್ದ ಪಕ್ಷ, ನಾಯಕರನ್ನು ಬೆಳೆಯಲು ಬಿಡಲ್ಲ: ಈಶ್ವರಪ್ಪ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ಧರಾಮಯ್ಯ ಭಸ್ಮಾಸುರ ಇದ್ದ ಹಾಗೆ: ಅವರಿದ್ದ ಪಕ್ಷ, ನಾಯಕರನ್ನು ಬೆಳೆಯಲು ಬಿಡಲ್ಲ: ಈಶ್ವರಪ್ಪ ವಾಗ್ದಾಳಿ

ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವುದಕ್ಕೆ ನಾಲಾಯಕ್. ಬೇರೆ ಪಕ್ಷಗಳ ನಾಯಕರ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ. ಅವರು ತಾನು ಸತ್ಯಹರಿಶ್ಚಂದ್ರರ ಮೊಮ್ಮಗ ಎಂದು ಭಾವಿಸಿದ್ದಾರೆ. ಸಿದ್ದರಾಮಯ್ಯ ಭಸ್ಮಾಸುರ ಇದ್ದ ಹಾಗೆ. ಅವರು ಯಾವ ಪಕ್ಷದಲ್ಲಿದ್ದರೂ, ಆ ಪಕ್ಷ, ನಾಯಕರನ್ನು ಬೆಳೆಯಲು ಬಿಡುವುದಿಲ್ಲ. ಸಿದ್ದರಾಮಯ್ಯ ಬಳಿ ಹೋಗುವವರು ಭಸ್ಮವಾಗುತ್ತಾರೆ. ಅಂತಹ ಭಸ್ಮಾಸುರನನ್ನು ಬಿಜೆಪಿ ಸುಟ್ಟುಬಿಡುತ್ತದೆ ಎಂದು ಬಾಗಲಕೋಟೆಯಲ್ಲಿ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...