alex Certify ಅ. 16 ರ ಸಂಜೆಯೊಳಗೆ ಬೆಂಗಳೂರಿಗೆ ಬನ್ನಿ: ಕಾಂಗ್ರೆಸ್ ಶಾಸಕರಿಗೆ ಸಿದ್ಧರಾಮಯ್ಯ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅ. 16 ರ ಸಂಜೆಯೊಳಗೆ ಬೆಂಗಳೂರಿಗೆ ಬನ್ನಿ: ಕಾಂಗ್ರೆಸ್ ಶಾಸಕರಿಗೆ ಸಿದ್ಧರಾಮಯ್ಯ ಸೂಚನೆ

ಬೆಂಗಳೂರು: ಅಕ್ಟೋಬರ್ 17 ರಂದು ಎಐಸಿಸಿ ಅಧ್ಯಕ್ಷರ ಚುನಾವಣೆ ನಡೆಯಲಿದೆ. ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಅ. 16 ರ ಸಂಜೆಯೊಳಗೆ ಕಾಂಗ್ರೆಸ್ ಎಲ್ಲಾ ಶಾಸಕರು ಬೆಂಗಳೂರಿಗೆ ಬರಬೇಕು ಎಂದು ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರಿಗೆ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರು, ಎಐಸಿಸಿ ಅಧ್ಯಕ್ಷ ಚುನಾವಣೆಯಲ್ಲಿ ಮತದಾನ ಮಾಡಲು ಅ. 16 ರ ಸಂಜೆಯೊಳಗೆ ಎಲ್ಲಾ ಶಾಸಕರು ಬೆಂಗಳೂರಿಗೆ ಬರುವಂತೆ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...