alex Certify BREAKING NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ಯಾವ ಯಾವ ಸೆಕ್ಷನ್ ಗಳ ಅಡಿ FIR ದಾಖಲು? ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ಯಾವ ಯಾವ ಸೆಕ್ಷನ್ ಗಳ ಅಡಿ FIR ದಾಖಲು? ಇಲ್ಲಿದೆ ಮಾಹಿತಿ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದೆ.

ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್, ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ ಎಫ್ಐಆರ್ ದಾಖಲಿಸಿದ್ದಾರೆ. ಎಫ್ಐಆರ್ ನಲ್ಲಿ ಸಿಎಂ ಸಿದ್ದರಾಮಯ್ಯ ಎ1 ಆರೋಪಿಯಾಗಿದ್ದು, ಸಿಎಂ ಪತ್ನಿ ಪಾರ್ವತಿ ಎ2, ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನಸ್ವಾಮಿ ಎ3, ಭೂಮಾಲೀಕ ದೇವರಾಜು ಎ4 ಹಾಗೂ ಇತರರು ಎ5 ಎಂದು ಉಲ್ಲೇಖಿಸಲಾಗಿದೆ.

ಇನ್ನು ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 120 ಬಿ, 166, 403, 420, 426, 465, 468, 340, 351 ಅಡಿಯಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆ 1988ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...