alex Certify ಬಿಜೆಪಿ ಸುಳ್ಳುಗಳ ಮೇಲೆ ಪ್ರಚಾರ ಮಾಡಿದ್ರೆ, ನಾವು ಸತ್ಯದ ಮೇಲೆ ಪ್ರಚಾರ ಮಾಡುತ್ತೇವೆ; ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಸುಳ್ಳುಗಳ ಮೇಲೆ ಪ್ರಚಾರ ಮಾಡಿದ್ರೆ, ನಾವು ಸತ್ಯದ ಮೇಲೆ ಪ್ರಚಾರ ಮಾಡುತ್ತೇವೆ; ಸಿಎಂ ಸಿದ್ದರಾಮಯ್ಯ

ಕೋಲಾರ: ಲೋಕಸಭಾ ಚುನಾವಣಾ ಅಖಾಡ ರಂಗೇರುತ್ತಿದ್ದು, ಕಾಂಗ್ರೆಸ್ ಇಂದಿನಿಂದ ಅಧಿಕೃತವಾಗಿ ಚುನಾವಣಾ ಪ್ರಚಾರ ಆರಂಭಿಸಿದೆ.

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕುರುಡುಮಲೆ ಗಣೇಶ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮುಳಬಾಗಿಲಿಂದ ಕಾಂಗ್ರೆಸ್ ಅಧಿಕೃತ ಚುನಾವಣಾ ಪ್ರಚಾರ ಆರಂಭಿಸಿದೆ.

ಈ ಬಾರಿಯ ಚುನಾವಣಾ ಪ್ರಚಾರ ವೈಖರಿ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಸುಳ್ಳುಗಳ ಮೇಲೆ ಪ್ರಚಾರ ಮಾಡುತ್ತಿದೆ. ನಾವು ಸತ್ಯದ ಮೇಲೆ ಪ್ರಚಾರ ಮಾಡುತ್ತೇವೆ. ಕಾಂಗ್ರೆಸ್ ಸತ್ಯವನ್ನೇ ಆಧಾರವಾಗಿಟ್ಟುಕೊಂಡು ಪ್ರಚಾರ ನಡೆಸಲಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...