alex Certify ಪಡಿತರ ಚೀಟಿದಾರರಿಗೆ 10 ಕೆಜಿ ಅಕ್ಕಿ ವಿತರಣೆ: ಸಿದ್ದರಾಮಯ್ಯ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ 10 ಕೆಜಿ ಅಕ್ಕಿ ವಿತರಣೆ: ಸಿದ್ದರಾಮಯ್ಯ ಘೋಷಣೆ

ರಾಯಚೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಕೊಡುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಸಿಂಧನೂರಿನಲ್ಲಿ ಹಿಂದುಳಿದ ವರ್ಗಗಳ ಸಮಾಲೋಚನಾ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿಯವರು ಸಾಮಾಜಿಕ ನ್ಯಾಯ ಕೊಟ್ಟಿರುವ ಕುರಿತಾಗಿ ಸಾಕ್ಷ್ಯ ಒದಗಿಸಿದರೆ ರಾಜಕೀಯದಿಂದ ನಿವೃತ್ತಿ ಪಡೆಯುವುದಾಗಿ ಸವಾಲು ಹಾಕಿದ್ದಾರೆ.

ಸಚಿವ ಶ್ರೀರಾಮುಲು ಹಿಂದುಳಿದ ವರ್ಗಗಳಿಗೆ ಅನುಕೂಲಮಾಡಿಕೊಡಲು ಯಡಿಯೂರಪ್ಪ ಬಿಡುತ್ತಿಲ್ಲ ಎಂದು ಆರೋಪಿಸಿದ್ದು, ಹಿಂದುಳಿದ ವರ್ಗದವರಿಗೆ ಮೀಸಲಾತಿ ನೀಡದೆ ಸಾಮಾಜಿಕ ನ್ಯಾಯ ಮರೆತ ಬಿಜೆಪಿಗೆ ಮತ ಹಾಕಬಾರದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...