alex Certify ಸ್ಪರ್ಧಿಸಲು ಕ್ಷೇತ್ರವಿಲ್ಲದೇ ಸಿದ್ಧರಾಮಯ್ಯ ಅಂತರ್ ಪಿಶಾಚಿಯಂತೆ ತಿರುಗಾಡ್ತಿದ್ದಾರೆ: ಶ್ರೀರಾಮುಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಪರ್ಧಿಸಲು ಕ್ಷೇತ್ರವಿಲ್ಲದೇ ಸಿದ್ಧರಾಮಯ್ಯ ಅಂತರ್ ಪಿಶಾಚಿಯಂತೆ ತಿರುಗಾಡ್ತಿದ್ದಾರೆ: ಶ್ರೀರಾಮುಲು

ಚಿತ್ರದುರ್ಗ: ಕ್ಷೇತ್ರಕ್ಕಾಗಿ ಸಿದ್ದರಾಮಯ್ಯ ಅವರು ಅಂತರ್ ಪಿಶಾಚಿಯಂತೆ ತಿರುಗಾಡುತ್ತಿದ್ದಾರೆ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರಿನಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಸ್ಪರ್ಧಿಸಲು ಕ್ಷೇತ್ರ ಇಲ್ಲದಂತಾಗಿದೆ. ಮೊಳಕಾಲ್ಮೂರು ಕ್ಷೇತ್ರದಿಂದ ವಿ.ಎಸ್. ಉಗ್ರಪ್ಪ ಸ್ಪರ್ಧಿಸಲಿ. ಬೇಡವೆನ್ನುವುದಿಲ್ಲ ಎಂದರು.

ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಮತ್ತು ಸಿದ್ದರಾಮಯ್ಯ ಭೇಟಿ ವಿಚಾರದ ಬಗ್ಗೆ ಮಾತನಾಡಿದ ಶ್ರೀರಾಮುಲು ಅವರು, ಬಿಜೆಪಿ ಅಧಿಕಾರಕ್ಕೆ ತರುವಲ್ಲಿ ವಿಶ್ವನಾಥ್ ಪ್ರಮುಖ ಪಾತ್ರ ವಹಿಸಿದ್ದರು. ಯಾವ ಕಾರಣಕ್ಕೆ ಇಬ್ಬರು ಭೇಟಿಯಾಗಿದ್ದಾರೆ ಎಂದು ನನಗೆ ಗೊತ್ತಿಲ್ಲ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...