alex Certify BIG NEWS: ತವರು ಕ್ಷೇತ್ರದಲ್ಲಿ ಮತಚಲಾಯಿಸಿದ ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತವರು ಕ್ಷೇತ್ರದಲ್ಲಿ ಮತಚಲಾಯಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 14 ಕ್ಷೇತ್ರಗಳಿಗೆ ಮತದಾನ ಚುರುಕುಗೊಂಡಿದೆ. ಬಿಸಲ ಝಳದ ನಡುವೆಯೂ ಜನರು ಉತ್ಸಾಹದಿಂದ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ರಾಜಕೀಯ ನಾಯಕರು, ನಟ-ನಟಿಯರು, ಯುವಜನತೆಯಿಂದ ಹಿಡಿದು ಹಿರಿಯರವೆರೆಗೂ ಮತದಾನ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಕ್ಷೇತ್ರಕ್ಕೆ ತೆರಳಿ ತಮ್ಮ ಹಕ್ಕು ಚಲಾಯಿಸಿದ್ದಾರೆ.

ಚಾಮರಾಜನಗರ ಕ್ಷೇತ್ರ ವ್ಯಾಪ್ತಿಯ ಮೈಸೂರು ತಾಲೂಕಿನ ಸಿದ್ದರಾಮನಹುಂಡಿಯಲ್ಲಿ ಮತಗಟ್ಟೆ 144ರಲ್ಲಿ ಸಿಎಂ ಸಿದ್ದರಾಮಯ್ಯ ಮತ ಚಲಾಯಿಸಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...