‘CM ಸಿದ್ದರಾಮಯ್ಯ’ರ ಸಚಿವ ಸಂಪುಟದಲ್ಲಿ ಅಜ್ಞಾನಿಗಳು, ಅವಿವೇಕಿಗಳೇ ತುಂಬಿದ್ದಾರೆ : ಬಿಜೆಪಿ ಕಿಡಿ

ಬೆಂಗಳೂರು : ಸಿಎಂ ಸಿದ್ದರಾಮಯ್ಯರ ಸಚಿವ ಸಂಪುಟದಲ್ಲಿ ಅಜ್ಞಾನಿಗಳು, ಅವಿವೇಕಿಗಳೇ ತುಂಬಿದ್ದಾರೆ ಎಂದು ಬಿಜೆಪಿ ತೀವ್ರವಾಗಿ ಕಿಡಿಕಾರಿದೆ.

ರಾಜ್ಯದಲ್ಲಿ ಸಿದ್ದರಾಮಯ್ಯರ ಸಚಿವ ಸಂಪುಟದಲ್ಲಿ ಅಜ್ಞಾನಿಗಳು ಅವಿವೇಕಿಗಳೇ ತುಂಬಿದ್ದಾರೆ. ರೈತರು ಪರಿಹಾರದ ಹಣಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆಂದು ನಾಲಿಗೆ ಹರಿಬಿಟ್ಟಿದ್ದ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಇದೀಗ ರೈತರು ಬರಗಾಲ ಬರಲಿ ಎಂದು ಕಾಯುತ್ತಿರುತ್ತಾರೆ ಎಂದಿದ್ದಾರೆ. ಬರ ಬರಲಿ ಎಂದು ರೈತರು ಕಾಯ್ದು ಕೂತಿರಲಿಲ್ಲ, ಕಾಂಗ್ರೆಸ್ ಕಾಲ್ಗುಣದಿಂದ ಬರಗಾಲ ಬಂದಿದೆ ಎನ್ನುವುದು ಅಷ್ಟೇ ಸತ್ಯ. ರೈತ ವಿರೋಧಿ ಸರ್ಕಾರ ಅನ್ನದಾತನನ್ನು ಅಪಹಾಸ್ಯ, ಅವಮಾನ ಮಾಡುತ್ತಾ ಅವರನ್ನು ಕುಗ್ಗಿಸುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ತೀವ್ರವಾಗಿ ಕಿಡಿಕಾರಿದೆ.

https://twitter.com/BJP4Karnataka/status/1739174245597655151

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read