alex Certify BIG NEWS: ಸಿದ್ದರಾಮೋತ್ಸವಕ್ಕೆ ಭರ್ಜರಿ ಸಿದ್ಧತೆ; ಸಿದ್ದು ಮುಂದಿನ ಸಿಎಂ ಆಲ್ಬಂ ಸಾಂಗ್ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿದ್ದರಾಮೋತ್ಸವಕ್ಕೆ ಭರ್ಜರಿ ಸಿದ್ಧತೆ; ಸಿದ್ದು ಮುಂದಿನ ಸಿಎಂ ಆಲ್ಬಂ ಸಾಂಗ್ ಬಿಡುಗಡೆ

ಹುಬ್ಬಳ್ಳಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ 75ನೇ ವರ್ಷದ ಹುಟ್ಟುಹಬ್ಬಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ಸಿದ್ಧತೆ ನಡೆಸಿದ್ದಾರೆ. ಈ ನಡುವೆ ಮಾಜಿ ಸಚಿವ ಸಂತೋಷ್ ಲಾಡ್, ಸಿದ್ದರಾಮಯ್ಯನವರೇ ಮುಂದಿನ ಸಿಎಂ ಎಂಬ ಆಲ್ಬಂ ಸಾಂಗ್ ರಿಲೀಸ್ ಮಾಡಿದ್ದಾರೆ.

ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಸಂತೋಷ್ ಲಾಡ್, ‘ಸಿದ್ದರಾಮಯ್ಯನವರೇ ಮುಂದಿನ ಸಿಎಂ…., ಕರುನಾಡ ಜನತೆಯಿಂದ ಇದು ಖಾಯಂ’ ಎಂಬ ಹಾಡಿನ ಆಲ್ಬಂ ಬಿಡುಗಡೆಗೊಳಿಸಿದ್ದಾರೆ.

ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಆ.3ರಂದು ನಡೆಯಲಿರುವ ಅಮೃತ ಮಹೋತ್ಸವ ಸಿದ್ದರಾಮೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಈ ವಿಶೇಷ ಆಲ್ಬಂ ಬಿಡುಗಡೆಗೊಳಿಸಿರುವುದು ವಿಶೇಷ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...