alex Certify ಶೀಘ್ರದಲ್ಲೇ ತೆರೆ ಮೇಲೆ ಬರಲಿದೆ ಸಿದ್ದಾರ್ಥ್ ನಟನೆಯ ‘ಮಿಸ್ ಯು’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶೀಘ್ರದಲ್ಲೇ ತೆರೆ ಮೇಲೆ ಬರಲಿದೆ ಸಿದ್ದಾರ್ಥ್ ನಟನೆಯ ‘ಮಿಸ್ ಯು’

ಸಿದ್ದಾರ್ಥ್ ಹಾಗೂ ಸ್ಯಾಂಡಲ್ ವುಡ್ ನ ಆಶಿಕಾ ರಂಗನಾಥ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಮಿಸ್ ಯು ಚಿತ್ರ ಶೂಟಿಂಗ್ ಈಗಾಗಲೇ ಪೂರ್ಣ ಬಹುತೇಕ ಕಂಪ್ಲೀಟ್ ಆಗಿದ್ದು ಇನ್ನೇನು ಕೊನೆಯ ಹಂತದಲ್ಲಿದೆ. ಚಿತ್ರತಂಡ ಶೀಘ್ರದಲ್ಲೇ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡುವದಾಗಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

ಈ ಚಿತ್ರವನ್ನು 7 ಮೈಲ್ ಪರ್ ಸೆಕೆಂಡ್  ಬ್ಯಾನರ್ ನಡಿ ಸ್ಯಾಮ್ಯುವೆಲ್ ನಿರ್ಮಾಣ ಮಾಡಿದ್ದು, ಸಿದ್ದಾರ್ಥ್ ಹಾಗೂ ಆಶಿಕಾ ರಂಗನಾಥ್ ಸೇರಿದಂತೆ ಕರುಣಾಕರನ್, ಬಾಲಸರವಣನ್,  ಮಾರನ್, ಸಾಸ್ತಿಕ ಬಣ್ಣ ಹಚ್ಚಿದ್ದಾರೆ. ಘಿಬ್ರಾನ್ ವೈಭೋದ ಸಂಗೀತ ಸಂಯೋಜನೆ ನೀಡಿದ್ದು, ದಿನೇಶ್ ಪೊನ್ರಾಜ್ ಸಂಕಲನ, ಆರ್ ಅಶೋಕ್ ಸಂಭಾಷಣೆ ದಿನೇಶ್ ಕಾಸಿ ಸಾಹಸ ನಿರ್ದೇಶನ ದಿನೇಶ್ ನೃತ್ಯ ನಿರ್ದೇಶನವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...