alex Certify ರಶ್ಮಿಕಾ ಮಂದಣ್ಣ ಅಭಿನಯದ ‘ಮಿಷನ್ ಮಜ್ನು’ ಬಿಡುಗಡೆಗೆ ರೆಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಶ್ಮಿಕಾ ಮಂದಣ್ಣ ಅಭಿನಯದ ‘ಮಿಷನ್ ಮಜ್ನು’ ಬಿಡುಗಡೆಗೆ ರೆಡಿ

ಶೇರ್‌ಶಾ ಯಶಸ್ಸಿನ ನಂತರ ಇದೀಗ ಸಿದ್ಧಾರ್ಥ್ ಮಲ್ಹೋತ್ರಾ ಅವರ ಬಹು ನಿರೀಕ್ಷಿತ ಥ್ರಿಲ್ಲರ್ ಸಿನಿಮಾ ‘ಮಿಷನ್ ಮಜ್ನು’ವಿನ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

ಈ ಸಿನಿಮಾವು ಸಿದ್ದಾರ್ಥ್ ಮಲ್ಹೋತ್ರಾ ಹಾಗೂ ನಿರ್ಮಾಪಕ ರೋನಿ ಸ್ಕ್ರೂವಾಲಾ ಅವರ ಮೊದಲ ಸಹಯೋಗದಲ್ಲಿ ಮೂಡಿಬಂದಿದೆ.

ಹುಡುಕಿಕೊಂಡು ಮನೆಗೆ ಬಂದ ಅಭಿಮಾನಿಗೆ ನಟಿ ರಶ್ಮಿಕಾ ಹೇಳಿದ್ದೇನು….?

ರೋನಿ ಅವರ ಜೊತೆಗಿನ ಒಡನಾಟ ಹಾಗೂ ಮಿಷನ್ ಮಜ್ನು ಸಿನಿಮಾದ ಬಿಡುಗಡೆ ವಿಚಾರವಾಗಿ ಸಿದ್ದಾರ್ಥ್ ಬಹಳ ಸಂತೋಷದಿಂದ ಮಾತನಾಡಿದ್ದಾರೆ.

ಚಿತ್ರೀಕರಣ ಮುಕ್ತಾಯಗೊಂಡಿದ್ದು ಚಿತ್ರಮಂದಿರ ತೆರೆಯಲು ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ. ಪ್ರೇಕ್ಷಕರು ದೊಡ್ಡ ಪರದೆಯಲ್ಲಿ ಈ ಚಿತ್ರವನ್ನು ವೀಕ್ಷಿಸಿ, ಆನಂದಿಸಬಹುದು ಎಂದು ಹೇಳಿದ್ದಾರೆ.

ಇನ್ನು ಈ ಸಿನಿಮಾದಲ್ಲಿ ನಾಯಕಿಯಾಗಿ ದಕ್ಷಿಣ ಭಾರತದ ನಟಿ ರಶ್ಮಿಕಾ ಮಂದಣ್ಣ ಅವರು ಕಾಣಿಸಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...