alex Certify ರಾಸಲೀಲೆ ಸಿಡಿ ತನಿಖೆಯಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಸಲೀಲೆ ಸಿಡಿ ತನಿಖೆಯಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ

ಬೆಂಗಳೂರು: ರಮೇಶ ಜಾರಕಿಹೊಳಿ ಅವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ಮುಂದುವರೆದಿದ್ದು, ರಾಸಲೀಲೆಯಲ್ಲಿರುವ ಯುವತಿಯ ಸಂಪರ್ಕದಲ್ಲಿದ್ದ ಎನ್ನಲಾದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಇನ್ನು ದೇವನಹಳ್ಳಿ ತಾಲೂಕಿನ ವಿಜಯಪುರದ ಬಸವೇಶ್ವರ ನಗರ ನಿವಾಸಿ ನಾಪತ್ತೆಯಾಗಿದ್ದಾನೆ. ಆತನ ಮನೆ ಮೇಲೆ ಎಸ್ಐಟಿ ದಾಳಿ ನಡೆಸಿದ್ದು ಹಾರ್ಡ್ ಡಿಸ್ಕ್, ಪೆನ್ ಡ್ರೈವ್ ಪರಿಶೀಲನೆಗಾಗಿ ವಶಕ್ಕೆ ಪಡೆದಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...