alex Certify BIG BREAKING: CD ಯಲ್ಲಿದ್ದ ಯುವತಿ ಸೇರಿ ಮೂವರು ವಶಕ್ಕೆ..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: CD ಯಲ್ಲಿದ್ದ ಯುವತಿ ಸೇರಿ ಮೂವರು ವಶಕ್ಕೆ..?

ಬೆಂಗಳೂರು: ರಮೇಶ ಜಾರಕಿಹೊಳಿ ಅವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಕಾರ್ಯಾಚರಣೆ ಮುಂದುವರೆದಿದೆ.

ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಸಿಡಿಯಲ್ಲಿದ್ದ ಯುವತಿ ಸೇರಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಹೈದರಾಬಾದ್ ನಲ್ಲಿ ಸಿಡಿಯಲ್ಲಿದ್ದ ಯುವತಿ ಹಾಗೂ ಮತ್ತಿಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಅವರನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...