alex Certify ನಿಂತಿದ್ದ ವ್ಯಾನ್ ಗೆ ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ ಸಾವು, 10 ಮಂದಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಂತಿದ್ದ ವ್ಯಾನ್ ಗೆ ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ ಸಾವು, 10 ಮಂದಿಗೆ ಗಾಯ

ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ.

ಪಲ್ನಾಡು ಜಿಲ್ಲೆಯ ರೆಂಟಚಿಂತಲ ಗ್ರಾಮದಲ್ಲಿ ನಿಂತಿದ್ದ ಮಿನಿ ವ್ಯಾನ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಅಪಘಾತದ ಸಮಯದಲ್ಲಿ ಮಿನಿ ವ್ಯಾನ್‌ನಲ್ಲಿ ಸುಮಾರು 20 ಪ್ರಯಾಣಿಕರು ಇದ್ದರು. ಗಾಯಾಳುಗಳನ್ನು ನರಸರಾವ್‌ ಪೇಟೆಯ ಗುರ್ಜಾಲಾ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಪಲ್ನಾಡು ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಗಾಯಗೊಂಡ 10 ಮಂದಿಯನ್ನು ನರಸರಾಯಪೇಟೆಯ ಗುರ್ಜಾಲ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಗುರ್ಜಾಲ ಡಿಎಸ್ಪಿ ಜಯರಾಮ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...