alex Certify BREAKING NEWS: ಚುನಾವಣೆ ಕಣದಿಂದ ದಿಢೀರ್ ನಿವೃತ್ತಿ ಘೋಷಿಸಿ ಬಿಜೆಪಿ ಸೇರಿದ ಮಾಜಿ ಶಾಸಕ ಬಸವರಾಜನ್ ದಂಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಚುನಾವಣೆ ಕಣದಿಂದ ದಿಢೀರ್ ನಿವೃತ್ತಿ ಘೋಷಿಸಿ ಬಿಜೆಪಿ ಸೇರಿದ ಮಾಜಿ ಶಾಸಕ ಬಸವರಾಜನ್ ದಂಪತಿ

ಬೆಂಗಳೂರು: ವಿಧಾನಸಭೆ ಚುನಾವಣೆ ಕಣದಿಂದ ನಿವೃತ್ತಿಯಾಗಿರುವ ಚಿತ್ರದುರ್ಗದ ಪಕ್ಷೇತರ ಅಭ್ಯರ್ಥಿ ಸೌಭಾಗ್ಯ ಬಸವರಾಜನ್ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಚಿತ್ರದುರ್ಗ ನಗರದ ಕಮ್ಮರೆಡ್ಡಿ ಸಮುದಾಯ ಭವನದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ಪತ್ನಿ ಸೌಭಾಗ್ಯ ಅವರನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದರು. ಈಗ ಅವರು ಕಣದಿಂದ ನಿವೃತ್ತಿ ಘೋಷಿಸಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದ್ದಾರೆ. ಮಾಜಿ ಶಾಸಕ ಬಸವರಾಜನ್ ಮತ್ತು ಅವರ ಪತ್ನಿ ಸೌಭಾಗ್ಯ ಬಸವರಾಜನ್ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದು, ಬಿಜೆಪಿಗೆ ಬಲ ಬಂದಂತಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...