alex Certify BIG BREAKING: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮಾಜಿ ಸಿಎಂ ಎಸ್.ಎಂ. ಕೃಷ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮಾಜಿ ಸಿಎಂ ಎಸ್.ಎಂ. ಕೃಷ್ಣ

ಬೆಂಗಳೂರು: ದಸರಾ ಉದ್ಘಾಟಕರಾಗಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಆಯ್ಕೆ ಮಾಡಲಾಗಿದೆ. ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಎಸ್.ಎಂ. ಕೃಷ್ಣ ಉಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಎಸ್.ಎಂ. ಕೃಷ್ಣ ಅವರು ಅಧಿಕಾರದಲ್ಲಿದ್ದಾಗ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ ಅವರು ಸಾಕಷ್ಟು ಕೆಲಸ ಮಾಡಿದ್ದು, ಅವರನ್ನು ದಸರಾ ಉದ್ಘಾಟಕರಾಗಿ ಆಯ್ಕೆ ಮಾಡಲಾಗಿದೆ.

ದಸರಾ ಸಂಬಂಧ ನಡೆದ ಸಭೆಯಲ್ಲಿ ಎಸ್.ಎಂ. ಕೃಷ್ಣ ಅವರನ್ನು ಆಯ್ಕೆ ಮಾಡಿರುವುದಾಗಿ ಸಿಎಂ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...