alex Certify BREAKING: ಮಾಜಿ ಸಿಎಂ ಎಸ್.ಎಂ. ಕೃಷ್ಣ ಭೇಟಿಯಾದ ಹೆಚ್.ಡಿ. ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮಾಜಿ ಸಿಎಂ ಎಸ್.ಎಂ. ಕೃಷ್ಣ ಭೇಟಿಯಾದ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರನ್ನು ಭೇಟಿಯಾಗಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಎಸ್.ಎಂ. ಕೃಷ್ಣ ನಿವಾಸಕ್ಕೆ ತೆರಳಿದ ಮಾಜಿ ಸಿಎಂ ಕುಮಾರಸ್ವಾಮಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ, ಮಾಜಿ ಸಚಿವ ಸಿ.ಎಸ್. ಪುಟ್ಟರಾಜು, ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ್ ಅವರು ಚರ್ಚೆ ನಡೆಸಿದ್ದಾರೆ

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್, ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಹೆಚ್.ಡಿ. ಕುಮಾರಸ್ವಾಮಿ ಸ್ಪರ್ಧಿಸಿದ್ದಾರೆ. ಎನ್.ಡಿ.ಎ. ಪರ ಪ್ರಚಾರ ನಡೆಸುವಂತೆ ಎಸ್.ಎಂ. ಕೃಷ್ಣ ಅವರಿಗೆ ಮನವಿ ಮಾಡಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...