
ಭಾರತ ಹಾಗೂ ಐರ್ಲೆಂಡ್ ನಡುವೆ ನಡೆದ ಮೊದಲ ಏಕದಿನ ಪಂದ್ಯದಲ್ಲಿ ತಂಡ 7 ವಿಕೆಟ್ ನಷ್ಟಕ್ಕೆ 237 ರನ್ ದಾಖಲಿಸಿದ್ದು, ಈ ಪಂದ್ಯದಲ್ಲಿ ಮಹಿಳಾ ಭಾರತ ತಂಡ ಆರು ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿದೆ. ಸ್ಮೃತಿ ಮಂದಾನ ಅವರಿಗೆ 4000 ರನ್ಗಳ ಗಡಿ ಮುಟ್ಟಲು ಕೇವಲ 40 ರನ್ ಗಳು ಬೇಕಾಗಿತ್ತು. ಅಂದುಕೊಂಡಂತೆ ಈ ದಾಖಲೆ ಬರೆದು 41 ರನ್ಗಳಿಗೆ ತಮ್ಮ ವಿಕೆಟ್ ಒಪ್ಪಿಸಿದ್ದಾರೆ.
𝗠𝗶𝗹𝗲𝘀𝘁𝗼𝗻𝗲 𝗨𝗻𝗹𝗼𝗰𝗸𝗲𝗱 🔓
4⃣0⃣0⃣0⃣ ODI runs and going strong! 👍 👍
Congratulations, Smriti Mandhana 👏 👏
UPDATES ▶️ https://t.co/bcSIVpiPvQ#TeamIndia | #INDvIRE | @IDFCFIRSTBank pic.twitter.com/kI32uFeRX0
— BCCI Women (@BCCIWomen) January 10, 2025