alex Certify ಸೋಲಾರ್ ಪಾರ್ಕ್ ನಲ್ಲಿ ಭಾರಿ ಅಗ್ನಿ ಅವಘಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೋಲಾರ್ ಪಾರ್ಕ್ ನಲ್ಲಿ ಭಾರಿ ಅಗ್ನಿ ಅವಘಡ

ತುಮಕೂರು: ಅಚ್ಚಮ್ಮನಹಳ್ಳಿ ಸಮೀಪ ಸೋಲಾರ್ ಪಾರ್ಕ್ ನಲ್ಲಿ ಅಗ್ನಿ ಆಕಸ್ಮಿಕ ಉಂಟಾಗಿದೆ. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಅಚ್ಚಮನಹಳ್ಳಿಯ ಬಳಿ ಪಾರ್ಕ್ ನಲ್ಲಿದ್ದ ಹುಲ್ಲಿಗೆ ಬೆಂಕಿ ತಗುಲಿ ಅಗ್ನಿ ಅವಘಡ ಸಂಭವಿಸಿದೆ.

ಟಾಟಾ ಕಂಪನಿಯ 32ನೇ ಬ್ಲಾಕ್ ನಲ್ಲಿ ಅಗ್ನಿ ಅವಘಡ ಉಂಟಾಗಿದ್ದು, ಸುಮಾರು 50ಕ್ಕೂ ಹೆಚ್ಚು ಸೋಲಾರ್ ಪ್ಲೇಟುಗಳು ಸುಟ್ಟು ಭಸ್ಮವಾಗಿವೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...