alex Certify SHOCKING NEWS: ಹಣ ಕೊಡಲಿಲ್ಲ ಎಂದು ತಂದೆಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಮಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಹಣ ಕೊಡಲಿಲ್ಲ ಎಂದು ತಂದೆಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಮಗ

ದಾವಣಗೆರೆ: ತಂದೆ ತನಗೆ ಹಣ ನೀಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಮಗನೊಬ್ಬ ತಂದೆಯನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಬೇಲಿಮಲ್ಲೂರು ಗ್ರಾಮದಲ್ಲಿ ನಡೆದಿದೆ.

46 ವರ್ಷದ ನರಸಿಂಹಪ್ಪ ಎಂಬ ಮಗ 65 ವರ್ಷದ ಮಂಜಪ್ಪ ಎಂಬುವವರನ್ನು ಹತ್ಯೆ ಮಾಡಿದ್ದಾನೆ. ಮಧ್ಯ ವ್ಯಸನಿಯಾಗಿದ್ದ ನರಸಿಂಹಪ್ಪ, ಮನೆಗೆ ಬಂದು ತಂದೆ ಬಳಿ ಹಣ ನೀಡುವಂತೆ ಕೇಳಿದ್ದಾನೆ. ಮಂಜಪ್ಪ ದುಡ್ದಿಲ್ಲ ಎಂದು ಹೇಳಿದ್ದಾರೆ. ಇದೇ ವಿಚಾರಕ್ಕೆ ಜಗಳ ಆರಂಭವಾಗಿದೆ.

ವಿದೇಶಿ ದೇಣಿಗೆ ಕುರಿತು ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

ಕುಡಿಯಲು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ನರಸಿಂಹಪ್ಪ ತನ್ನ ತಂದೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ್ದಾನೆ. ಹೊನ್ನಾಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...