alex Certify SHOCKING NEWS: ಮಗನ ಅಗಲಿಕೆಯಿಂದ ಆಘಾತಕ್ಕೊಳಗಾದ ತಾಯಿ ಹೃದಯಾಘತದಿಂದ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಮಗನ ಅಗಲಿಕೆಯಿಂದ ಆಘಾತಕ್ಕೊಳಗಾದ ತಾಯಿ ಹೃದಯಾಘತದಿಂದ ಸಾವು

ಮೈಸೂರು: ಮಗನ ಸಾವಿನ ಸುದ್ದಿಯಿಂದ ಆಘಾತಕ್ಕೊಳಗಾದ ತಾಯಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಹೆಚ್.ಡಿ.ಕೋಟೆ ತಾಲೂಕಿನ ಹನುಮಂತ ನಗರದಲ್ಲಿ ಈ ದುರಂತ ಸಂಭವಿಸಿದೆ. ಮಗ ಚಂದ್ರು (45) ಮೃತಪಟ್ಟಿದ್ದರು. ಮಗನ ಸಾವಿನಿಂದ ಕಂಗೆಟ್ಟಿದ್ದ ತಾಯಿ ದೇವಮ್ಮ (65) ಕಣ್ಣಿರಿಡುತ್ತಲೇ ಮಗನ ಅಂತ್ಯಕ್ರಿಯೆ ನೆರವೇರಿಸಿ ಮನೆಗೆ ಬಂದಿದ್ದರು. ಮಾರನೆಯ ದಿನ ಹೃದಯಾಘತದಿಂದ ಕೊನೆಯುಸಿರೆಳೆದಿದ್ದಾರೆ.

ಮಗನ ಅಂತ್ಯಕ್ರಿಯೆ ನೆರವೇರಿಸಿದ ಸ್ಥಳದಲ್ಲೇ ತಾಯಿಯ ಅಂತ್ಯಕ್ರಿಯೆಯನ್ನು ಕುಟುಂಬದವರು ನೆರವೇರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...