alex Certify ಸಂಜೆ ಹೊತ್ತಲ್ಲೇ ಕೇಳಿ ಬಂದ ಭಾರಿ ಶಬ್ಧಕ್ಕೆ ಬೆಚ್ಚಿಬಿದ್ದ ಗ್ರಾಮಸ್ಥರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಜೆ ಹೊತ್ತಲ್ಲೇ ಕೇಳಿ ಬಂದ ಭಾರಿ ಶಬ್ಧಕ್ಕೆ ಬೆಚ್ಚಿಬಿದ್ದ ಗ್ರಾಮಸ್ಥರು

ಕಲಬುರಗಿ: ಗಡಿಕೇಶ್ವರ ಗ್ರಾಮದಲ್ಲಿ ಭೂಮಿಯಿಂದ ಎರಡು ಸಲ ಭಾರಿ ಶಬ್ದ ಕೇಳಿ ಬಂದಿದ್ದು, ಇದರಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಎದುರಾಗಿದೆ.

ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಭೂಮಿಯಿಂದ ಎರಡು ಸಲ ಬಾರಿ ಶಬ್ದ ಬಂದಿದೆ. ಸಂಜೆ 5 ಗಂಟೆಗೆ ಮತ್ತು 5:20ರ ಸುಮಾರಿನಲ್ಲಿ ಭೂಮಿಯಿಂದ ಭಾರೀ ಶಬ್ದ ಕೇಳಿ ಬಂದಿದ್ದು, ಗ್ರಾಮದ ಜನರಿಗೆ ಲಘು ಭೂಕಂಪನದ ಅನುಭವವಾಗಿದೆ. ಶಬ್ಧದ ಜೊತೆಗೇ ಲಘು ಕಂಪನದ ಅನುಭವವಾಗಿದ್ದು, ಆತಂಕಗೊಂಡ ಜನ ತಮಗೆ ಕಂಪನದ ಅನುಭವವಾದ ಬಗ್ಗೆ ಹೇಳಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...