alex Certify BIG NEWS: ಧಾರ್ಮಿಕ ಸ್ಥಳದಲ್ಲಿ ಧ್ವನಿವರ್ಧಕ ಬಳಕೆ ವಿರುದ್ಧ ಕ್ರಮ ಕೈಗೊಳ್ಳಲು ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಧಾರ್ಮಿಕ ಸ್ಥಳದಲ್ಲಿ ಧ್ವನಿವರ್ಧಕ ಬಳಕೆ ವಿರುದ್ಧ ಕ್ರಮ ಕೈಗೊಳ್ಳಲು ಆದೇಶ

ಬೆಂಗಳೂರು: ಧಾರ್ಮಿಕ ಸ್ಥಳದಲ್ಲಿ ನಿಯಮ ಉಲ್ಲಂಘಿಸಿ ಧ್ವನಿವರ್ಧಕ ಬಳಸುವುದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಸರ್ಕಾರಕ್ಕೆ ಆದೇಶಿಸಿದೆ.

ಧ್ವನಿವರ್ಧಕ ಬಳಕೆಯ ವಿರುದ್ಧ ಕ್ರಮಕೈಗೊಳ್ಳಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಬೇಕೆಂದು ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. 2010 ರ ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳ ಉಲ್ಲಂಘನೆ ಕುರಿತಾಗಿ ಸಾಮಾಜಿಕ ಕಾರ್ಯಕರ್ತ ಗಿರೀಶ್ ಭಾರಧ್ವಾಜ್ ಅವರು ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಈ ಕುರಿತು ಆದೇಶ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...