alex Certify BREAKING: ಲೋಕಸಭೆ ಚುನಾವಣೆಯಲ್ಲಿ ಟಿಎಂಸಿಯಿಂದ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಪತ್ನಿ ಸ್ಪರ್ಧೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಲೋಕಸಭೆ ಚುನಾವಣೆಯಲ್ಲಿ ಟಿಎಂಸಿಯಿಂದ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಪತ್ನಿ ಸ್ಪರ್ಧೆ ಸಾಧ್ಯತೆ

ಕಲ್ಕತ್ತಾ: ಭಾರತದ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಅವರ ಪತ್ನಿ ಡೋನಾ ಗಂಗೂಲಿ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಲುಕ್‌ ಕ್ಷೇತ್ರದಿಂದ ಟಿಎಂಸಿಯಿಂದ ಕಣಕ್ಕಿಳಿಯುವ ಸಾಧ್ಯತೆಯಿದೆ.

ಸೌರವ್ ಗಂಗೂಲಿ ಪತ್ನಿ ಡೋನಾ ತಮ್ಲುಕ್‌ನಿಂದ ಟಿಎಂಸಿ ಅಭ್ಯರ್ಥಿಯಾಗುವ ಸಾಧ್ಯತೆಯಿದೆ. ನುಸ್ರತ್ ಜಹಾನ್ ಅವರನ್ನು ಟಿಎಂಸಿಯಿಂದ ಕೈಬಿಡಲಾಗಿದೆ. ನುಸ್ರತ್ ಜಹಾನ್ ಮತ್ತೆ ಅಭ್ಯರ್ಥಿಯಾಗದಿರಬಹುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...