alex Certify BIG BREAKING : ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ‘ಸ್ಪಂದನಾ’ ವಿಧಿವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING : ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ‘ಸ್ಪಂದನಾ’ ವಿಧಿವಶ

ಬೆಂಗಳೂರು : ಸ್ಯಾಂಡಲ್ ವುಡ್ ನಟ  ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಬ್ಯಾಂಕಾಕ್ ಪ್ರವಾಸದಲ್ಲಿದ್ದ ಸ್ಪಂದನಾಗೆ ಹೃದಯಾಘಾತವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ನಿವೃತ್ತ ಎಸಿಪಿ ಬಿ.ಕೆ. ಶಿವರಾಂ ಪುತ್ರಿ ಸ್ಪಂದನಾರನ್ನು ವಿಜಯ್ ರಾಘವೇಂದ್ರ ಮದುವೆಯಾಗಿದ್ದರು.

ಚಿನ್ನಾರಿ ಮುತ್ತಾ ಸಿನಿಮಾದ ಮೂಲಕ ವಿಜಯ್ ರಾಘವೇಂದ್ರ ಸ್ಯಾಂಡಲ್ ವುಡ್ ಪ್ರವೇಶಿಸಿದ್ದರು. ಹಲವು ರಿಯಾಲಿಟಿ ಶೋ, ಸಿನಿಮಾದ ಮೂಲಕ ವಿಜಯ್ ರಾಘವೇಂದ್ರ ಛಾಪುಮೂಡಿಸಿದ್ದಾರೆ. , ರಾಘವೇಂದ್ರ ರಾಜ್ಕುಮಾರ್ ಮತ್ತು ಪುನೀತ್ ರಾಜ್ಕುಮಾರ್ ಅವರ ಸೋದರಸಂಬಂಧಿ  ವಿಜಯ್ ರಾಘವೇಂದ್ರ ಸಹಾಯಕ ಪೊಲೀಸ್ ಆಯುಕ್ತರಾದ ಬಿ.ಕೆ.ಶಿವರಾಂ ಅವರ ಪುತ್ರಿ ಸ್ಪಂದನಾ ಅವರನ್ನು  ಅವರು 26 ಆಗಸ್ಟ್ 2007 ರಂದು ಪ್ರೀತಿಸಿ ಮದುವೆಯಾಗಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...