alex Certify BREAKING: ಮಾಸ್ಕ್ ಧರಿಸದೇ ಮದುವೆಯಲ್ಲಿ ಭಾಗಿಯಾಗಿದ್ದ ಸ್ಪೀಕರ್ ಕಾಗೇರಿಗೆ ಕೊರೊನಾ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮಾಸ್ಕ್ ಧರಿಸದೇ ಮದುವೆಯಲ್ಲಿ ಭಾಗಿಯಾಗಿದ್ದ ಸ್ಪೀಕರ್ ಕಾಗೇರಿಗೆ ಕೊರೊನಾ ಸೋಂಕು

ಶಿರಸಿ: ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇತ್ತೀಚೆಗಷ್ಟೇ ಅವರು ಮಾಸ್ಕ್ ಧರಿಸದೆ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಭಾರಿ ಸುದ್ದಿಯಾಗಿತ್ತು.

ಮದುವೆಯಲ್ಲಿ ಮಾಸ್ಕ್ ಧರಿಸದೇ ಭಾಗಿಯಾಗಿದ್ದ ಕಾಗೇರಿ ಅವರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅಂದ ಹಾಗೆ, ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಯಾವುದೇ ಲಕ್ಷಣಗಳು ಇಲ್ಲ. ಅವರು ಆರೋಗ್ಯವಾಗಿದ್ದಾರೆ ಎಂದು ಆಪ್ತಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ. ಕೋವಿಡ್ ಮಾರ್ಗಸೂಚಿ ಅನ್ವಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತೀಚೆಗೆ ಸ್ಪೀಕರ್ ಕಾಗೇರಿ ಅವರ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಕೋರಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...