alex Certify ಭಕ್ತರಿಗೆ ಗುಡ್ ನ್ಯೂಸ್: ಬೆಂಗಳೂರು -ಪಂಢರಾಪುರ ನಡುವೆ ವಿಶೇಷ ರೈಲು ಸಂಚಾರ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಕ್ತರಿಗೆ ಗುಡ್ ನ್ಯೂಸ್: ಬೆಂಗಳೂರು -ಪಂಢರಾಪುರ ನಡುವೆ ವಿಶೇಷ ರೈಲು ಸಂಚಾರ ಆರಂಭ

ಹುಬ್ಬಳ್ಳಿ: ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಪಂಢರಾಪುರ ನಿಲ್ದಾಣಗಳ ನಡುವೆ ವಿಶೇಷ ರೈಲು ಸಂಚಾರ ಆರಂಭಿಸಲಾಗುವುದು.

ಜುಲೈ 1, 3, 6 ರಂದು ರಾತ್ರಿ 10 ಗಂಟೆಗೆ ಬೆಂಗಳೂರಿನಿಂದ ಹೊರಟು ಮರುದಿನ ಸಂಜೆ 6 20ಕ್ಕೆ ಪಂಢರಾಪುರ ತಲುಪಲಿದೆ. ಇದೇ ರೈಲು ಜುಲೈ 2, 4 7ರಂದು ಪಂಢರಾಪುರದಿಂದ ರಾತ್ರಿ 8 ಗಂಟೆಗೆ ಹೊರಟು ಮರು ದಿನ ಮಧ್ಯಾಹ್ನ 12:30ಕ್ಕೆ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಗೆ ತಲುಪಲಿದೆ. ಎಸ್.ಎಂ.ವಿ.ಟಿ. ಬೆಂಗಳೂರು -ಪಂಢರಾಪುರ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲು ಸಂಚಾರ ಆರಂಭಿಸಲಾಗುತ್ತಿದೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...