alex Certify ದೇಸೀ ಧಿರಿಸಿನಲ್ಲಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಪವರ್‌ಸ್ಟಾರ್‌ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಸೀ ಧಿರಿಸಿನಲ್ಲಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಪವರ್‌ಸ್ಟಾರ್‌

ಮತ್ತೊಮ್ಮೆ ಸುದ್ದಿಯಲ್ಲಿರುವ ಪವರ್‌ಸ್ಟಾರ್‌ ಪವನ್ ಕಲ್ಯಾಣ್‌ರ ಮುಂಬರುವ ಚಿತ್ರದ ಫಸ್ಟ್‌-ಲುಕ್‌ಗೆ ಅಭಿಮಾನಿಗಳು ಕಾಯುತ್ತಿದ್ದಾರೆ. ರಾಣಾ ದಗ್ಗುಬಾಟಿ ಜೊತೆಗೆ ಈ ಚಿತ್ರದಲ್ಲಿ ಪವನ್ ಕೆಲಸ ಮಾಡುತ್ತಿದ್ದಾರೆ.

ಆಗಸ್ಟ್ 15ರಂದು ದೊಡ್ಡದೊಂದು ಬಿಡುಗಡೆ ಮಾಡುವುದಾಗಿ ಹೇಳಿ ಅಭಿಮಾನಿಗಳಿಗೆ ಕಾತರ ಮೂಡಿಸಿರುವ ಪವನ್ ಕಲ್ಯಾಣ್, ಇದಕ್ಕೂ ಮುನ್ನ ವಿಮಾನ ನಿಲ್ದಾಣವೊಂದರಲ್ಲಿ ಲುಂಗಿ-ಅಂಗಿಯಲ್ಲಿ ದೇಸೀ ಅವತಾರದಲ್ಲಿ ಕಂಗೊಳಿಸುತ್ತಾ ಕಾಣಿಸಿಕೊಂಡಿದ್ದಾರೆ.

ಮಲೆಯಾಳಂ ಚಿತ್ರವೊಂದನ್ನು ತೆಲುಗಿಗೆ ರೀಮೇಕ್ ಮಾಡಲಾದ ಚಿತ್ರವೊಂದರಲ್ಲಿ ಭೀಮಲಾ ನಾಯಕ್ ಹೆಸರಿನ ಪೊಲೀಸ್ ಅಧಿಕಾರಿಯಾಗಿ ಪವನ್ ಕಲ್ಯಾಣ್ ಕಾಣಿಸಿಕೊಳ್ಳಲಿದ್ದಾರೆ. ಖಾಕಿಯಲ್ಲಿ ಮಿಂಚುತ್ತಿರುವ ಪವನ್‌ರ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡತ್ತಿವೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...