alex Certify BREAKING: ಜಮ್ಮು ಕಾಶ್ಮೀರದಲ್ಲಿ ಘೋರ ದುರಂತ: 160 ಅಡಿ ಆಳದ ಕಂದಕಕ್ಕೆ ಸೇನಾ ವಾಹನ ಬಿದ್ದು 5 ಯೋಧರು ಹುತಾತ್ಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಜಮ್ಮು ಕಾಶ್ಮೀರದಲ್ಲಿ ಘೋರ ದುರಂತ: 160 ಅಡಿ ಆಳದ ಕಂದಕಕ್ಕೆ ಸೇನಾ ವಾಹನ ಬಿದ್ದು 5 ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಲ್ಲಿ ಸೇನಾ ವಾಹನ ಕಂದಕಕ್ಕೆ ಉರುಳಿ ಬಿದ್ದು 5 ಯೋಧರು ಹುತಾತ್ಮರಾಗಿದ್ದಾರೆ.

160 ಅಡಿಯ ಕಂದಕಕ್ಕೆ ಸೇನಾ ವಾಹನ ಬಿದ್ದು ದುರಂತ ಸಂಭವಿಸಿದೆ. ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶ ಬಲ್ನೋಯಿ ಮೂಲಕ ಸೇನಾ ವಾಹನ ಸಾಗುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿದ ವಾಹನ ಕಂದಕಕ್ಕೆ ಉರುಳಿ ಬಿದ್ದಿದೆ.

ಅಪಘಾತದಲ್ಲಿ ಐವರು ಯೋಧರು ಹುತಾತ್ಮರಾಗಿದ್ದು, 5 ಯೋಧರು ಗಾಯಗೊಂಡಿರುವ ಮಾಹಿತಿ ಗೊತ್ತಾಗಿದೆ.

ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಗಾಯಗೊಂಡ ಸಿಬ್ಬಂದಿಯನ್ನು ವೈದ್ಯಕೀಯ ಆರೈಕೆಗೆ ದಾಖಲಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...