alex Certify ‘ಲವ್ ಜಿಹಾದ್’ ತಡೆಗೆ ಸಹಾಯವಾಣಿ ಆರಂಭಿಸಿದ ಶ್ರೀರಾಮ ಸೇನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಲವ್ ಜಿಹಾದ್’ ತಡೆಗೆ ಸಹಾಯವಾಣಿ ಆರಂಭಿಸಿದ ಶ್ರೀರಾಮ ಸೇನೆ

बीजेपी नेता का हिंदू लव जिहाद, वो एक फंसाते हैं तो तुम 10 फंसाओ | Shri Ram  Sena chief tells youths Trap 10 Muslim girls if you lose 1 Hindu | TV9  Bharatvarshಲವ್ ಜಿಹಾದ್ ಪ್ರಕರಣಗಳಿಂದ ಹಿಂದೂ ಯುವತಿಯರನ್ನು ರಕ್ಷಿಸಲು ಪ್ರಮೋದ್ ಮುತಾಲಿಕ್ ನೇತೃತ್ವದ ಶ್ರೀರಾಮ ಸೇನೆ, ಸಹಾಯವಾಣಿಯನ್ನು ಆರಂಭಿಸಿದ್ದು, ಈ ಸೇವೆಯು 24 ಗಂಟೆಗಳ ಕಾಲವೂ ಲಭ್ಯವಿರಲಿದೆ.

ಬುಧವಾರದಂದು ಹುಬ್ಬಳ್ಳಿಯಲ್ಲಿ ಈ ಸಹಾಯವಾಣಿ ಸೇವೆಗೆ ಚಾಲನೆ ನೀಡಿದ ಶ್ರೀರಾಮ ಸೇನೆ ಸಂಘಟನೆಯ ರಾಷ್ಟ್ರೀಯ ಘಟಕದ ಅಧ್ಯಕ್ಷ ಪ್ರಮೋದ್ ಮುತಾಲಿಕ್, ವಕೀಲರು, ಮಹಿಳಾ ಆಪ್ತ ಸಮಾಲೋಚಕರು ಸೇರಿದಂತೆ ಒಟ್ಟು ಐವರ ತಂಡವನ್ನು ರಚಿಸಲಾಗಿದ್ದು, ಅಗತ್ಯ ನೆರವು ನೀಡಲಾಗುತ್ತದೆ ಎಂದು ತಿಳಿಸಿದರು.

ಹಿಂದೂ ಯುವತಿಯರ ರಕ್ಷಣೆಯ ಗುತ್ತಿಗೆಯನ್ನು ಶ್ರೀರಾಮ ಸೇನೆ ಪಡೆದುಕೊಂಡಿಲ್ಲ ಎಂದು ಇದೇ ಸಂದರ್ಭದಲ್ಲಿ ಹೇಳಿದ ಪ್ರಮೋದ್ ಮುತಾಲಿಕ್, ಪೋಷಕರ ಜವಾಬ್ದಾರಿಯೂ ಮುಖ್ಯವಾಗಿದ್ದು, ಅವರು ತಮ್ಮ ಹೆಣ್ಣು ಮಕ್ಕಳನ್ನು ಹದ್ದುಬಸ್ತಿನಲ್ಲಿಡುವುದರ ಜೊತೆಗೆ ಕಾಲೇಜಿಗೆ ಆಗಾಗ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಅಭಿಪ್ರಾಯಪಟ್ಟರು.
ಸಹಾಯವಾಣಿ ಸಂಖ್ಯೆ: 9090443444 ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...