alex Certify ದಾವಣಗೆರೆ ಪ್ರತ್ಯೇಕ ಹಾಲು ಒಕ್ಕೂಟ ರಚನೆ: ಹಸು ಖರೀದಿಗೆ ತಲಾ 40 ಸಾವಿರ ರೂ: SSM ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಾವಣಗೆರೆ ಪ್ರತ್ಯೇಕ ಹಾಲು ಒಕ್ಕೂಟ ರಚನೆ: ಹಸು ಖರೀದಿಗೆ ತಲಾ 40 ಸಾವಿರ ರೂ: SSM ಮಾಹಿತಿ

ದಾವಣಗೆರೆ: ದಾವಣಗೆರೆಯಲ್ಲಿ ಶೀಘ್ರವೇ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೇಳಿದ್ದಾರೆ.

ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆ ಸೇರಿಸಿ ಪ್ರತ್ಯೇಕ ಹಾಲು ಒಕ್ಕೂಟ ರಚನೆ ಮಾಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬಿಜೆಪಿ ಅವಧಿಯಲ್ಲಿ ಯಾವುದೇ ರೀತಿಯ ಪ್ರಯತ್ನಗಳು ನಡೆದಿರಲಿಲ್ಲ. ಈಗ ಪ್ರತ್ಯೇಕ ಹಾಲು ಒಕ್ಕೂಟ ರಚಿಸಲಾಗುವುದು. ಹಸು ಖರೀದಿಗೆ ತಲಾ 40,000 ರೂ. ಸಬ್ಸಿಡಿ ನೀಡಲಾಗುವುದು. 5ರಿಂದ 10 ಸಾವಿರ ಹಸುಗಳನ್ನು ರೈತರಿಗೆ ಕೊಡಿಸುವ ಗುರಿ ಇದೆ ಎಂದು ಎಸ್.ಎಸ್. ಮಲ್ಲಿಕಾರ್ಜುನ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...