alex Certify NPS ನೌಕರರಿಗೆ ಹಳೆ ಪಿಂಚಣಿ ಜಾರಿ: ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ; ಸಚಿವ ಮಲ್ಲಿಕಾರ್ಜುನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

NPS ನೌಕರರಿಗೆ ಹಳೆ ಪಿಂಚಣಿ ಜಾರಿ: ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ; ಸಚಿವ ಮಲ್ಲಿಕಾರ್ಜುನ

ದಾವಣಗೆರೆ: ಜಿಲ್ಲಾ ಉಸ್ತುವಾರಿ ಸಚಿವರ ನೇಮಕದ ಸಂದರ್ಭದಲ್ಲಿ ಗೊಂದಲ ಇದ್ದೇ ಇರುತ್ತದೆ. ಒಂದೊಂದು ಜಿಲ್ಲೆಗೆ ಇಬ್ಬರು ಮೂವರು ಆಕಾಂಕ್ಷಿಗಳು ಇರುತ್ತಾರೆ ಎಂದು ದಾವಣಗೆರೆಯಲ್ಲಿ ಗಣಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೇಳಿದ್ದಾರೆ.

ಯಾವುದೇ ಗೊಂದಲವನ್ನು ನಮ್ಮ ಹಿರಿಯ ಮುಖಂಡರು ಬಗೆಹರಿಸುತ್ತಾರೆ. ನಾವು ನುಡಿದಂತೆ ನಡೆದಿದ್ದೇವೆ. ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಎನ್‌ಪಿಎಸ್ ನೌಕರರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ವಚನ ಭ್ರಷ್ಟರಾಗದೆ ಮಾತು ಕೊಟ್ಟಂತೆ ನಾವು ನಡೆದುಕೊಳ್ಳುತ್ತೇವೆ. ಎಲ್ಲರೂ ಶಾಂತಿಯುತವಾಗಿ ಇರುವಂತೆ ಆಡಳಿತ ನಡೆಸಲಾಗುವುದು. ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯದಂತೆ ಕಡಿವಾಣ ಹಾಕಲಾಗುವುದು ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...