alex Certify ಚಿತ್ರೀಕರಣ ಪೂರ್ಣಗೊಳಿಸಿದ ‘RRR’ ತಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿತ್ರೀಕರಣ ಪೂರ್ಣಗೊಳಿಸಿದ ‘RRR’ ತಂಡ

ರಾಜಮೌಳಿ ನಿರ್ದೇಶನದ ಜೂನಿಯರ್ ಎನ್ಟಿಆರ್ ಹಾಗೂ ರಾಮ್ ಚರಣ್ ಅಭಿನಯದ ಬಹುನಿರೀಕ್ಷಿತ ‘RRR’ ಚಿತ್ರದ ಶೂಟಿಂಗ್ ಅನ್ನು ಪೂರ್ಣಗೊಳಿಸಿದ್ದಾರೆ. ಸುಮಾರು 400 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಸಿನಿಮಾದ ಹೊಸ ಬಿಡುಗಡೆ ದಿನಾಂಕವನ್ನು ಘೋಷಿಸಲು ‘ಆರ್ ಆರ್ ಆರ್’ ಚಿತ್ರತಂಡ ಸಜ್ಜಾಗಿದೆ.

ಅತ್ಯಾಚಾರಿಗಳಿಗೆ ಪೊಲೀಸರ ಭಯವಿಲ್ಲ; ಕಾನೂನು ತಿದ್ದುಪಡಿ ಅಗತ್ಯವಿದೆ ಎಂದ ಸಚಿವ ಈಶ್ವರಪ್ಪ

ಈ ಚಿತ್ರವನ್ನು ಡಿ.ವಿ.ವಿ ದಾನಯ್ಯ ತಮ್ಮ ಡಿ.ವಿ.ವಿ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ನಡಿ ನಿರ್ಮಾಣ ಮಾಡಿದ್ದಾರೆ. ಎಮ್ ಎಮ್ ಕೀರವಾಣಿ ಸಂಗೀತ ನೀಡಿದ್ದಾರೆ. ಅಜಯ್ ದೇವಗನ್, ಆಲಿಯಾ ಭಟ್, ಒಲಿವಿಯಾ ಮೋರಿಸ್, ರಾಯ್ ಸ್ಟೀವನ್ಸನ್, ಛತ್ರಪತಿ ಶೇಖರ್, ಸೇರಿದಂತೆ ಈ ಸಿನಿಮಾದಲ್ಲಿ ಮುಂತಾದ ತಾರಬಳಗವಿದೆ.

2018 ನವೆಂಬರ್ 19 ರಂದು ಶೂಟಿಂಗ್ ಪ್ರಾರಂಭಿಸಿದ್ದ RRR ಚಿತ್ರತಂಡ ಬಹುತೇಕ ಚಿತ್ರೀಕರಣವನ್ನು ಮುಗಿಸಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...