alex Certify ಶುಭ ಸುದ್ದಿ: 176 ಸಬ್ ಇನ್ಸ್ ಪೆಕ್ಟರ್, 4 ಸಾವಿರ ಪೊಲೀಸ್ ಹುದ್ದೆಗಳ ನೇಮಕಾತಿಗೆ ಅರ್ಜಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶುಭ ಸುದ್ದಿ: 176 ಸಬ್ ಇನ್ಸ್ ಪೆಕ್ಟರ್, 4 ಸಾವಿರ ಪೊಲೀಸ್ ಹುದ್ದೆಗಳ ನೇಮಕಾತಿಗೆ ಅರ್ಜಿ

ನವದೆಹಲಿ: ಸಿಬ್ಬಂದಿ ನೇಮಕಾತಿ ಆಯೋಗ(ಎಸ್.ಎಸ್.ಸಿ.)ವತಿಯಿಂದ ದೆಹಲಿ ಪೊಲೀಸ್ ಇಲಾಖೆ, ಕೇಂದ್ರ ಶಸ್ತ್ರಾಸ್ತ್ರ ಪೊಲೀಸ್ ಪಡೆ(ಸಿ.ಎ.ಪಿ.ಎಫ್.)ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ನಡೆಸುವ ಪರೀಕ್ಷೆಗೆ ಅಧಿಸೂಚನೆ ಹೊರಡಿಸಿದೆ.

ದೆಹಲಿ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 176 ಸಬ್ ಇನ್ಸ್ಪೆಕ್ಟರ್ ಹುದ್ದೆಗಳು ಮತ್ತು ಕೇಂದ್ರ ಶಸ್ತ್ರಾಸ್ತ್ರ ಪೊಲೀಸ್ ಪಡೆಯಲ್ಲಿ ಖಾಲಿ ಇರುವ 4001 ಹುದ್ದೆಗಳು ಸೇರಿ ಒಟ್ಟು 4187 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಮಾರ್ಚ್ 28 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗುವುದು. ಮೇ 9, 10, 13 ರಂದು ಪರೀಕ್ಷಾ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ. ಕರ್ನಾಟಕದಲ್ಲಿ ಎಂಟು ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...