alex Certify SSLC – ಡಿಪ್ಲೋಮಾ – ಐಟಿಐ ಪಾಸಾದ ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಸೆಪ್ಟೆಂಬರ್ 15ರಂದು ಉದ್ಯೋಗ ಮೇಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC – ಡಿಪ್ಲೋಮಾ – ಐಟಿಐ ಪಾಸಾದ ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಸೆಪ್ಟೆಂಬರ್ 15ರಂದು ಉದ್ಯೋಗ ಮೇಳ

ಎಸ್ ಎಸ್ ಎಲ್ ಸಿ, ಐ ಟಿ ಐ, ಡಿಪ್ಲೋಮೋ ಪಾಸಾಗಿ ಉದ್ಯೋಗದ ನಿರೀಕ್ಷೆಯಲ್ಲಿರುವ ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಸೆಪ್ಟೆಂಬರ್ 15ರಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಉದ್ಯೋಗ ಮೇಳ ನಡೆಯಲಿದ್ದು, ಇದರ ಸದಾವಕಾಶ ಪಡೆಯಬಹುದಾಗಿದೆ.

ಅಂದು ಬೆಳಗ್ಗೆ 10 ಗಂಟೆಗೆ ಶಿವಮೊಗ್ಗ ನಗರದ ಗುತ್ಯಪ್ಪ ಕಾಲೋನಿ, ಪಂಪಾ ನಗರ ಎರಡನೇ ಕ್ರಾಸ್ ನಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದ್ದು, ಇದರಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಪಾಲ್ಗೊಳ್ಳಲಿವೆ.

ಪ್ರವೇಶ ಉಚಿತವಾಗಿದ್ದು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಖುದ್ದಾಗಿ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆ 08182-255293/9380663606/9108235132 ಸಂಪರ್ಕಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...