alex Certify SSLC ಪರೀಕ್ಷಾ ಫಲಿತಾಂಶದ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಪರೀಕ್ಷಾ ಫಲಿತಾಂಶದ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಈ ಬಾರಿಯ 10ನೇ ತರಗತಿ ಪರೀಕ್ಷೆ ಸೋಮವಾರದಂದು ಪೂರ್ಣಗೊಂಡಿದ್ದು, ಮೌಲ್ಯಮಾಪನ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ.

ಏಪ್ರಿಲ್ 30ರ ಒಳಗೆ 10ನೇ ತರಗತಿ ಉತ್ತರ ಪತ್ರಿಕೆಗಳ ಮೌಲ್ಯ ಮಾಪನವನ್ನು ಪೂರ್ಣಗೊಳಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಜ್ಜಾಗಿದೆ.

ಈ ಹಿನ್ನೆಲೆಯಲ್ಲಿ ಬಹುತೇಕ ಮೇ ಎರಡನೇ ವಾರ ಈ ಬಾರಿಯ 10ನೇ ತರಗತಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...