SSLC ಪರೀಕ್ಷೆ ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಈ ಬಾರಿಯ 10ನೇ ತರಗತಿ ಪರೀಕ್ಷೆ ಸುಸೂತ್ರವಾಗಿ ನಡೆದಿದ್ದು, ವಿದ್ಯಾರ್ಥಿಗಳು ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ. ಈ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ಏಪ್ರಿಲ್ 24 ರಿಂದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಆರಂಭವಾಗಿದ್ದು, ಮೇ 15 ರ ಒಳಗೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಈ ಬಾರಿ ರಾಜ್ಯದ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದು, ಏಪ್ರಿಲ್ 15 ರವರೆಗೆ ಪರೀಕ್ಷೆಗಳು ನಡೆದಿದ್ದವು. ಚುನಾವಣಾ ಕಾರ್ಯದ ಮಧ್ಯೆಯೂ 63,000 ಶಿಕ್ಷಕರನ್ನು ಮೌಲ್ಯಮಾಪನಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read