alex Certify SSLC ಪರೀಕ್ಷೆ ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಪರೀಕ್ಷೆ ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಈ ಬಾರಿಯ 10ನೇ ತರಗತಿ ಪರೀಕ್ಷೆ ಸುಸೂತ್ರವಾಗಿ ನಡೆದಿದ್ದು, ವಿದ್ಯಾರ್ಥಿಗಳು ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ. ಈ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

ಏಪ್ರಿಲ್ 24 ರಿಂದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಆರಂಭವಾಗಿದ್ದು, ಮೇ 15 ರ ಒಳಗೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಈ ಬಾರಿ ರಾಜ್ಯದ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದು, ಏಪ್ರಿಲ್ 15 ರವರೆಗೆ ಪರೀಕ್ಷೆಗಳು ನಡೆದಿದ್ದವು. ಚುನಾವಣಾ ಕಾರ್ಯದ ಮಧ್ಯೆಯೂ 63,000 ಶಿಕ್ಷಕರನ್ನು ಮೌಲ್ಯಮಾಪನಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...