alex Certify SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ…!

ಈ ಬಾರಿಯ 10ನೇ ತರಗತಿ ಫಲಿತಾಂಶ ಈಗಾಗಲೇ ಪ್ರಕಟವಾಗಿದ್ದು, ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಒಂದು ಇಲ್ಲಿದೆ.

ಪೂರಕ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳು ನೋಂದಣಿ ಮತ್ತು ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯುವ ಅವಧಿಯನ್ನು ವಿಸ್ತರಿಸಲಾಗಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬಹುದಾಗಿದೆ.

ಈ ಮೊದಲು ಸ್ಕ್ಯಾನ್ ಪ್ರತಿ ಪಡೆಯಲು ಮೇ 14 ಮತ್ತು ಪೂರಕ ಪರೀಕ್ಷೆಗೆ ನೋಂದಣಿ ಮಾಡಲು ಮೇ 15 ಕೊನೆಯ ದಿನಾಂಕವಾಗಿದ್ದು, ಇದೀಗ ವಿದ್ಯಾರ್ಥಿಗಳು ಹಾಗೂ ಪೋಷಕರ ಒತ್ತಾಯದ ಮೇರೆಗೆ ಇದನ್ನು ಮೇ 18 ರವರೆಗೆ ವಿಸ್ತರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...